ಅರವಿಂದ ನಾಡಕರ್ಣಿಯವರು ಉತ್ತರ ಕನ್ನಡ ಜಿಲ್ಲೆಯವರು. ಮುಂಬಯಿಯಲ್ಲಿ ಉದ್ಯೋಗ. ಕನ್ನಡದ ಕಾರ್ಯಕ್ರಮಗಳಲ್ಲಿ ಸಕ್ರಿಯ ಪಾತ್ರ. ಮಡಿಕೇರಿಯಲ್ಲಿ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಅಧ್ಯಕ್ಷರಾಗಿದ್ದರು.
ಇವರ ಆತ್ಮಭಾರತಕ್ಕೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
stock | retire | vm
Why are we here?
All text is available under the terms of the GNU Free Documentation License
This page is cache of Wikipedia. History