ಆಂಡಯ್ಯ ನ ಕಾಲ ಸುಮಾರಾಗಿ ಕ್ರಿ.ಶ.೧೨೩೫.
ಸಂಸ್ಕೃತದ ಒಂದೂ ಪದವನ್ನು ಬೆರಸದೆ, ಅಚ್ಚ ಕನ್ನಡದಲ್ಲಿ ಕಾವ್ಯರಚನೆಯನ್ನು ಮಾಡಿದ ಹೆಗ್ಗಳಿಕೆ ಆಂಡಯ್ಯನದು. ಈ ಕಾವ್ಯದ ಹೆಸರು ಕಬ್ಬಿಗರ ಕಾವ . ಆದರೆ ಇದರ ಮೂಲ ನಾಮ ಕಾವನ ಗೆಲ್ಲ ಎಂದೂ, ಸೊಬಗಿನ ಸುಗ್ಗಿ ಎಂಬ ಪರ್ಯಾಯ ಹೆಸರಿರುವದಾಗಿಯೂ ಕೆಲವು ಸಂಶೋಧಕರು ಅಭಿಪ್ರಾಯ ಪಡುತ್ತಾರೆ.
stock | retire | vm
Why are we here?
All text is available under the terms of the GNU Free Documentation License
This page is cache of Wikipedia. History