ಉತ್ತರ ಕನ್ನಡ


ಉತ್ತರ ಕನ್ನಡ
ರಾಜ್ಯ ಕರ್ನಾಟಕ
ಜಿಲ್ಲೆ ಕಾರವಾರ
ವಿಸ್ತಾರ ೧೦೨೯೧ km²
ಸಮಯ ವಲಯ IST (UTC+5:30)
ಜನಸಂಖ್ಯೆ (೨೦೦೧)
 - ಸಾಂದ್ರತೆ
೧,೩೫೩,೬೪೪
 - ೧೩೧/ಚದರ ಕಿ.ಮಿ.
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - 581xxx
 - ++ 91 (0838x)
 - KA-30,KA-31,KA-47
ಅಂತರ್ಜಾಲ ತಾಣ: www.kar.nic.inzpkarwar/
ಕರ್ನಾಟಕದ ನಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆ

ಉತ್ತರ ಕನ್ನಡ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಒಂದು. ಈ ಜಿಲ್ಲೆ ಗೋವಾ ರಾಜ್ಯ, ಬೆಳಗಾವಿ, ಧಾರವಾಡ, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳೊಂದಿಗೆ ತನ್ನ ಗಡಿಗಳನ್ನು ಹಂಚಿಕೊಂಡಿದೆ. ಪಶ್ಚಿಮಕ್ಕೆ ಅರಬ್ಬೀ ಸಮುದ್ರ ವಿದೆ. ಬಹುತೇಕ ಅರಣ್ಯಪ್ರದೇಶದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆ ತನ್ನ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಅನೇಕ ಸುಂದರ ಜಲಪಾತಗಳಿವೆ. ವಿಶ್ವ ವಿಖ್ಯಾತ ಜೋಗ ಜಲಪಾತ ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಗಡಿಯಲ್ಲಿದೆ. ಕರ್ನಾಟಕದ ಪ್ರಖ್ಯಾತ ಜಾನಪದ ಕಲೆ "ಯಕ್ಷಗಾನ" ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆ ಸಾಕಷ್ಟು ಹೆಸರು ಮಾಡಿದೆ. ಅದಲ್ಲದೇ, ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಉಪ್ಪಿನ ಸತ್ಯಾಗ್ರಹ ನಡೆಸಿ ಕರ್ನಾಟಕದ ದಾಂಡೀ ಎಂದು ಕರೆಸಿಕೊಳ್ಳೂವ ಅಂಕೋಲಾ ಕೂಡ ಈ ಜಿಲ್ಲೆಗೇ ಸೇರಿದೆ.

ಪ್ರಮುಖ ಪ್ರೇಕ್ಷಣೀಯ ಸ್ಥಳಗಳು

ಯಾಣ

ತಾಲೂಕುಗಳು

ಕಾರವಾರ ಸಮುದ್ರತೀರ

ಜಿಲ್ಲೆಯ ಪ್ರಮುಖ ವ್ಯಕ್ತಿಗಳು

  • ಯಕ್ಷಗಾನ ಕಲಾವಿದರು:ಶಂಭು ಹೆಗಡೆ, ಮಹಾಬಲ ಹೆಗಡೆ, ಚಿಟ್ಟಾಣಿ ರಾಮಚಂದ್ರ ಹೆಗಡೆ


  • ಸಾಹಿತಿಗಳು: ದಿನಕರ ದೇಸಾಯಿ,ಗೌರೀಶ ಕಾಯ್ಕಿಣಿಯಶವಂತ ಚಿತ್ತಾಲ, ಗಂಗಾದರ ಚಿತ್ತಾಲ, ಅರವಿಂದ ನಾಡಕರ್ಣಿ, ಜಯಂತ ಕಾಯ್ಕಿಣಿ, ವಿವೇಕ ಶಾನಭಾಗ್, ವಿಷ್ಣು ನಾಯ್ಕ,ಆರ್.ವಿ.ಭಂಡಾರಿ, ಜಿ.ಎಸ್.ಅವಧಾನಿ, ಜಿ.ಎಚ್.ನಾಯಕ, ಆರ್.ಎನ್.ನಾಯಕ, *ಉಮೇಶ ಮು೦ಡಳ್ಳಿ, ಪಿ.ಆರ್.ನಾಯ್ಕ್,



ಭಟ್ಟಾಕಳಂಕ ಕನ್ನಡದ "ಕರ್ಣಾಟಕ ಶಬ್ದಾನುಶಾಸನ" ಬರೆದ ಜೈನ ಮುನಿ ಭಟ್ಟಾಕಳಂಕ ಈ ಜಿಲ್ಲೆಯ ಹಾಡುವಳ್ಳಿ ಗ್ರಾಮದವನು.


ಕರ್ನಾಟಕದ ಜಿಲ್ಲೆಗಳು
ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿಕ್ಕಬಳ್ಳಾಪುರ | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ್ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ರಾಯಚೂರು | ರಾಮನಗರ | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ
xxx





stock | retire | vm
Why are we here?
All text is available under the terms of the GNU Free Documentation License
This page is cache of Wikipedia. History