ಶಿರಸಿ ಉತ್ತರ ಕನ್ನಡ ಜಿಲ್ಲೆಯ ಒಂದು ತಾಲೂಕು ಕೇಂದ್ರ. ಈ ಜಾಗವು ಪ್ರಶಾ೦ತ ಪರಿಸರ ಹಾಗೂ ಹಚ್ಚ ಹಸಿರಾದ ಕಾಡುಗಳಿಗೆ ಹೆಸರುವಾಸಿ. ಈ ಊರಿನಲ್ಲಿ ಅತಿ ಪ್ರಸಿದ್ಧವಾದ ಶ್ರೀ ಮಾರಿಕಾಂಬ ದೇವಸ್ಥಾನ ಸಹ ಇದೆ.ಶ್ರಿ ಮಾರಿಕಾಂಬೆಯ ಜಾತ್ರೆ ಎರಡು ವರ್ಷಕ್ಕೊಮ್ಮೆ ಒಂಬತ್ತು ದಿನಗಳ ಕಾಲ ನಡೆಯುತ್ತದೆ. ಈ ಊರಿನ ಸನಿಹ ಇರುವ ಕೆಲವು ರಮಣೀಯ ಸ್ಥಳಗಳು ಯಾಣ, ಬನವಾಸಿ, ಸೊಂದಾ ಮಠ, ಸೊದೆ (ವಾದಿರಾಜ ಮಠ), ಸಹಸ್ರಲಿ೦ಗ,
ಇದು ಕಾಡಿನಿ೦ದ ಆವರಿಸಲ್ಪಟ್ಟಿದೆ. ಅಡಿಕೆ, ತೆ೦ಗು, ಭತ್ತ, ವೆನಿಲ್ಲಾ, ಕೊಕ್ಕೊ ಇಲ್ಲಿಯ ಪ್ರಮುಖ ಬೆಳೆಗಳು.
stock | retire | vm
Why are we here?
All text is available under the terms of the GNU Free Documentation License
This page is cache of Wikipedia. History